ಯೆರೆಮಿಯ 48:32

ಸಿಬ್ಮದ ದ್ರಾಕ್ಷೇಗಿಡವೇ, ಯಜ್ಜೇರಿನ ಅಳುವಿಕೆ ಯೊಂದಿಗೆ ನಿನ್ನ ನಿಮಿತ್ತ ಅಳುವೆನು; ನಿನ್ನ ಬಳ್ಳಿಗಳು ಸಮುದ್ರವನ್ನು ದಾಟಿದವು. ಯಜ್ಜೇರಿನ ಸಮುದ್ರಕ್ಕೆ ಮುಟ್ಟಿದವು; ನಿನ್ನ ಹಣ್ಣುಗಳ ಮೇಲೆಯೂ ನಿನ್ನ ದ್ರಾಕ್ಷೇ ಸುಗ್ಗಿಯ ಮೇಲೆಯೂ ಸೂರೆ ಮಾಡುವ ವನು ಬಿದ್ದಿದ್ದಾನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 48

30ನಾನು ಅದರ ಕೋಪೋ ದ್ರೇಕವನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಆದರೆ ಅದು ಹಾಗೆ ಆಗುವದಿಲ್ಲ; ಅವನ ಸುಳ್ಳುಗಳು ಸರಿ ಬೀಳುವದಿಲ್ಲ.

31ಆದದರಿಂದ ನಾನು ಮೋವಾಬಿನ ನಿಮಿತ್ತ ಗೋಳಿಡುವೆನು; ಸಮಸ್ತ ಮೋವಾಬಿನ ನಿಮಿತ್ತ ಕೂಗುವೆನು; ಕೀರ್‌ ಹೆರೆಸಿನ ಮನುಷ್ಯರ ನಿಮಿತ್ತ ನನ್ನ ಹೃದಯವು ದುಃಖಿಸುವದು.

32ಸಿಬ್ಮದ ದ್ರಾಕ್ಷೇಗಿಡವೇ, ಯಜ್ಜೇರಿನ ಅಳುವಿಕೆ ಯೊಂದಿಗೆ ನಿನ್ನ ನಿಮಿತ್ತ ಅಳುವೆನು; ನಿನ್ನ ಬಳ್ಳಿಗಳು ಸಮುದ್ರವನ್ನು ದಾಟಿದವು. ಯಜ್ಜೇರಿನ ಸಮುದ್ರಕ್ಕೆ ಮುಟ್ಟಿದವು; ನಿನ್ನ ಹಣ್ಣುಗಳ ಮೇಲೆಯೂ ನಿನ್ನ ದ್ರಾಕ್ಷೇ ಸುಗ್ಗಿಯ ಮೇಲೆಯೂ ಸೂರೆ ಮಾಡುವ ವನು ಬಿದ್ದಿದ್ದಾನೆ.

33ಫಲವುಳ್ಳ ಹೊಲದಿಂದಲೂ ಮೋವಾಬಿನ ದೇಶದಿಂದಲೂ ಸಂತೋಷವೂ ಉಲ್ಲಾ ಸವೂ ತೆಗೆಯಲ್ಪಟ್ಟಿವೆ; ದ್ರಾಕ್ಷೇಯಾಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಅರ್ಭಟದ ಸಂಗಡ ಅವರು ಯಾರೂ ತುಳಿಯುವದಿಲ್ಲ; ಆರ್ಭ ಟವೇ ಆರ್ಭಟವಾಗುವದಿಲ್ಲ.

34ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಳೆಯ ವರೆಗೂ ಯಹಚಿನ ವರೆಗೂ ಚೋಯರ್‌ ಮೊದಲ್ಗೊಂಡು ಹೊರೊನಯಿಮಿನ ವರೆಗೂ ಮೂರು ವರುಷದ ಕಡಸಿನಂತೆ ತಮ್ಮ ಶಬ್ದ ವನ್ನೆತ್ತಿದ್ದರು; ಯಾಕಂದರೆ ನಿವಿಾ್ರೇಮ್‌ನ ನೀರುಗಳು ಸಹ ಹಾಳಾದವು.

ಯೆರೆಮಿಯ 48 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी