ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.
1ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.
3ಹೋಗಿರಿ, ಇಗೋ, ತೋಳಗಳ ಮಧ್ಯದಲ್ಲಿ ಕುರಿಮರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ