ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--
39ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು.
40ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
41ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--
42ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
43ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ