ಲೂಕನು 20:1

ಇದಾದ ಮೇಲೆ ಆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಬೋಧಿಸುತ್ತಾ ಸುವಾರ್ತೆಯನ್ನು ಸಾರುತ್ತಿದ್ದಾಗ ಪ್ರಧಾನ ಯಾಜಕರು ಶಾಸ್ತ್ರಿಗಳು ಹಿರಿಯರ ಕೂಡ ಆತನ ಬಳಿಗೆ ಬಂದು

ಸಂದರ್ಭದೊಂದಿಗೆ ಓದಿ · ಲೂಕನು 20

1ಇದಾದ ಮೇಲೆ ಆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಬೋಧಿಸುತ್ತಾ ಸುವಾರ್ತೆಯನ್ನು ಸಾರುತ್ತಿದ್ದಾಗ ಪ್ರಧಾನ ಯಾಜಕರು ಶಾಸ್ತ್ರಿಗಳು ಹಿರಿಯರ ಕೂಡ ಆತನ ಬಳಿಗೆ ಬಂದು

2ಆತನೊಂದಿಗೆ ಮಾತನಾ ಡುತ್ತಾ--ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತೀ? ಇಲ್ಲವೆ ನಿನಗೆ ಈ ಅಧಿಕಾರವನ್ನು ಕೊಟ್ಟವನು ಯಾರು? ನಮಗೆ ಹೇಳು ಅಂದರು.

3ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ನಿಮ್ಮನ್ನು ಒಂದು ವಿಷಯ ಕೇಳುತ್ತೇನೆ, ನನಗೆ ಉತ್ತರಕೊಡಿರಿ

ಲೂಕನು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी