ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು.
30ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು.
32ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ