ಎಕ್ರೋನ್ ಅದರ ಪಟ್ಟಣಗಳು, ಗ್ರಾಮಗಳು ಸಹ.
43ಇಪ್ತಾಹ,
44ಅಶ್ನಾ, ನೆಚೀಬ್, ಕೆಯಾಲಾ, ಅಕ್ಜೀಬ್, ಮಾರೇಷಾಎಂಬ ಅವುಗಳ ಗ್ರಾಮಗಳು ಒಂಭತ್ತು ಪಟ್ಟಣಗಳು;
45ಎಕ್ರೋನ್ ಅದರ ಪಟ್ಟಣಗಳು, ಗ್ರಾಮಗಳು ಸಹ.
46ಎಕ್ರೋನಿನಿಂದ ಸಮುದ್ರದ ವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳೂ
47ಅಷ್ಡೋದ್ ಅದರ ಪಟ್ಟಣಗಳೂ ಗ್ರಾಮಗಳೂ ಗಾಜಾ, ಅದರ ಪಟ್ಟಣಗಳೂ ಗ್ರಾಮಗಳೂ ಐಗುಪ್ತದ ನದಿ, ದೊಡ್ಡ ಸಮುದ್ರ, ಅದರ ಮೇರೆ, ಇವುಗಳ ವರೆಗೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ