ದೈನಂದಿನ ಮನ್ನಾ

ಆದರೆ ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ದಾವೀದನ ಪಟ್ಟಣ ದಲ್ಲಿ ತನ್ನ ಪಿತೃಗಳ ಸಂಗಡ ಹೂಣಲ್ಪಟ್ಟನು. ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.

೨ ಪೂರ್ವಕಾಲವೃತ್ತಾಂತ 21:1