ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ?
14ಆದದರಿಂದ ನನ್ನ ಅತಿ ಪ್ರಿಯವಾದವರೇ, ವಿಗ್ರಹಾರಾಧನೆಯಿಂದ ಓಡಿಹೋಗಿರಿ.
15ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ; ನಾನು ಹೇಳುವ ದನ್ನು ನೀವೇ ಯೋಚಿಸಿರಿ.
16ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ?
17ಅನೇಕರಾದ ನಾವು ಒಂದೇರೊಟ್ಟಿಯೂ ಒಂದೇದೇಹವೂ ಆಗಿದ್ದೇವೆ; ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲುಗಾರರಾಗಿದ್ದೇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ