ನ್ಯಾಯಸ್ಥಾಪಕರು 10:1

ಅಬೀಮೆಲೆಕನ ತರುವಾಯ ಇಸ್ಸಾಕಾರನ ಕುಲದ ದೋದೋವಿನ ಮಗನಾದ ಪೂವನ ಮಗನಾದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸುವದಕ್ಕೆ ಎದ್ದನು. ಅವನು ಎಫ್ರಾಯಾಮ್‌ ಬೆಟ್ಟದ ಸೀಮೆಯ ಶಾವಿಾರದಲ್ಲಿ ವಾಸಮಾಡಿದನು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 10

1ಅಬೀಮೆಲೆಕನ ತರುವಾಯ ಇಸ್ಸಾಕಾರನ ಕುಲದ ದೋದೋವಿನ ಮಗನಾದ ಪೂವನ ಮಗನಾದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸುವದಕ್ಕೆ ಎದ್ದನು. ಅವನು ಎಫ್ರಾಯಾಮ್‌ ಬೆಟ್ಟದ ಸೀಮೆಯ ಶಾವಿಾರದಲ್ಲಿ ವಾಸಮಾಡಿದನು.

2ಇಸ್ರಾಯೇಲಿಗೆ ಇಪ್ಪತ್ತುಮೂರು ವರುಷ ನ್ಯಾಯ ತೀರಿಸಿದ ತರುವಾಯ ಅವನು ಸತ್ತು ಶಾವಿಾರಲ್ಲಿ ಹೂಣಲ್ಪಟ್ಟನು.

3ಅವನ ತರುವಾಯ ಗಿಲ್ಯಾದ್ಯನಾದ ಯಾಯಾರನು ಎದ್ದು ಇಸ್ರಾಯೇಲ್ಯರಿಗೆ ಇಪ್ಪತ್ತೆರಡು ವರುಷ ನ್ಯಾಯತೀರಿಸಿದನು.

ನ್ಯಾಯಸ್ಥಾಪಕರು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी