ಅದನ್ನು ಸುಗಂಧತೈಲ ಮಾಡುವವರ ವಿದ್ಯೆ ಪ್ರಕಾರ ಬೆರಸಿ ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡ ಬೇಕು.
33ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.
35ಅದನ್ನು ಸುಗಂಧತೈಲ ಮಾಡುವವರ ವಿದ್ಯೆ ಪ್ರಕಾರ ಬೆರಸಿ ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡ ಬೇಕು.
37ನೀನು ಮಾಡುವ ಧೂಪದ ಮಾದರಿ ಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು. ಕರ್ತನಿ ಗೋಸ್ಕರ ಅದು ನಿನಗೆ ಪರಿಶುದ್ಧವಾಗಿರಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ