ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ.
1ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ.
2ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ.
3ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ