ಪ್ರಸಂಗಿ 7:2

ಔತಣದ ಮನೆಗೆ ಹೋಗುವದಕ್ಕಿಂತ ಗೋಳಾಟದ ಮನೆಗೆ ಹೋಗು ವದು ಲೇಸು; ಎಲ್ಲಾ ಮನುಷ್ಯರ ಅಂತ್ಯವು ಇದಾಗಿದೆ; ಇದರಿಂದ ಜೀವಿತನು ಅದನ್ನು ತಮ್ಮ ಹೃದಯದಲ್ಲಿ ಇಟ್ಟು ಸ್ಮರಿಸಿಕೊಳ್ಳುವನು.

ಸಂದರ್ಭದೊಂದಿಗೆ ಓದಿ · ಪ್ರಸಂಗಿ 7

1ಅಮೂಲ್ಯವಾದ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ; ಒಬ್ಬನ ಜನ್ಮದಿನಕ್ಕಿಂತ ಮರಣದ ದಿನವೇ ಮೇಲು.

2ಔತಣದ ಮನೆಗೆ ಹೋಗುವದಕ್ಕಿಂತ ಗೋಳಾಟದ ಮನೆಗೆ ಹೋಗು ವದು ಲೇಸು; ಎಲ್ಲಾ ಮನುಷ್ಯರ ಅಂತ್ಯವು ಇದಾಗಿದೆ; ಇದರಿಂದ ಜೀವಿತನು ಅದನ್ನು ತಮ್ಮ ಹೃದಯದಲ್ಲಿ ಇಟ್ಟು ಸ್ಮರಿಸಿಕೊಳ್ಳುವನು.

3ನಗೆಗಿಂತ ದುಃಖವು ವಾಸಿ; ಹೃದಯದ ದುಃಖದ ಭಾವನೆಯಿಂದ ಹೃದಯವು ಗುಣವಾಗುತ್ತದೆ.

4ಗೋಳಾಟದ ಮನೆಯಲ್ಲಿ ಜ್ಞಾನಿಯ ಹೃದಯವು ಇರುವದು; ಮೂಢರ ಹೃದಯವು ಉಲ್ಲಾ ಸದ ಮನೆಯಲ್ಲಿರುವದು.

ಪ್ರಸಂಗಿ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी