ನನ್ನ ಕಣ್ಣುಗಳು ನಿನ್ನನ್ನು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸು ವದೂ ಇಲ್ಲ, ಆದರೆ ನಿನ್ನ ಮಾರ್ಗಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ, ನಿನ್ನ ಅಸಹ್ಯಗಳು ನಿನ್ನ ಮಧ್ಯೆ ಇರುವವು, ನಾನೇ ಕರ್ತನೆಂದು ನಿನಗೆ ತಿಳಿಯುವದು.
4ನನ್ನ ಕಣ್ಣುಗಳು ನಿನ್ನನ್ನು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸು ವದೂ ಇಲ್ಲ, ಆದರೆ ನಿನ್ನ ಮಾರ್ಗಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ, ನಿನ್ನ ಅಸಹ್ಯಗಳು ನಿನ್ನ ಮಧ್ಯೆ ಇರುವವು, ನಾನೇ ಕರ್ತನೆಂದು ನಿನಗೆ ತಿಳಿಯುವದು.
5ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಕೇಡು ಒಂದೇ ಒಂದು ಕೇಡು, ಇಗೋ, ಬಂತು.
6ಅಂತ್ಯವು ಬಂತು. ಅಂತ್ಯವು ಬಂದು ಅದು ನಿನಗೋಸ್ಕರ ಕಾಯುತ್ತಾ ಇದೆ. ಇಗೋ, ಅದು ಬಂತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ