ಆತನು ಎಲ್ಲಾ ದೇವರುಗಳ ಮೇಲೆ ಭಯಂಕರನೂ. ಯಾಕಂದರೆ ಜನಗಳ ದೇವರುಗಳೆಲ್ಲಾ ಬೊಂಬೆಗಳಾಗಿವೆ. ಆದರೆ ಕರ್ತನು ಆಕಾಶಗಳನ್ನು ಉಂಟುಮಾಡಿದನು.
24ಜನಾಂಗಗಳಲ್ಲಿ ಆತನ ಘನವನ್ನೂ ಎಲ್ಲಾ ಜನಗಳಲ್ಲಿ ಆತನ ಅದ್ಭುತಗಳನ್ನೂ ಪ್ರಕಟಿಸಿರಿ.
25ಯಾಕಂದರೆ ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ;
26ಆತನು ಎಲ್ಲಾ ದೇವರುಗಳ ಮೇಲೆ ಭಯಂಕರನೂ. ಯಾಕಂದರೆ ಜನಗಳ ದೇವರುಗಳೆಲ್ಲಾ ಬೊಂಬೆಗಳಾಗಿವೆ. ಆದರೆ ಕರ್ತನು ಆಕಾಶಗಳನ್ನು ಉಂಟುಮಾಡಿದನು.
27ಮಹಿ ಮೆಯೂ ಪ್ರಭೆಯೂ ಆತನ ಮುಂದೆ ಅವೆ. ಬಲವೂ ಆನಂದವೂ ಆತನ ಸ್ಥಳದಲ್ಲಿ ಅವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ