ಇಗೋ, ಅದು ಸೌದೆಗಾಗಿ ಬೆಂಕಿಗೆ ಹಾಕಲ್ಪಡುತ್ತದೆ; ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡು ತ್ತದೆ; ಅದರ ಮಧ್ಯಭಾಗವು ಸುಟ್ಟುಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವದೋ?
2ಮನುಷ್ಯಪುತ್ರನೇ, ದ್ರಾಕ್ಷೇಗಿಡವು ಬೇರೆ ಗಿಡಗಳಿಗಿಂತಲೂ ಇಲ್ಲವೆ ಅಡವಿ ಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು?
4ಇಗೋ, ಅದು ಸೌದೆಗಾಗಿ ಬೆಂಕಿಗೆ ಹಾಕಲ್ಪಡುತ್ತದೆ; ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡು ತ್ತದೆ; ಅದರ ಮಧ್ಯಭಾಗವು ಸುಟ್ಟುಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವದೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ