ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ನಾರು, ಅದನ್ನು ಮಾಡುವವನು ಕಿಡಿ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.
29ನೀವು ಇಷ್ಟ ಪಟ್ಟ ಏಲಾಮರಗಳ ನಿಮಿತ್ತ ನಾಚಿಕೊಳ್ಳುವರು, ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
30ನೀವು ಎಲೆ ಬಾಡಿದ ಏಲಾಮರದಂತೆಯೂ ನೀರಿಲ್ಲದ ತೋಟದಂತೆಯೂ ಇರುವಿರಿ.
31ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ನಾರು, ಅದನ್ನು ಮಾಡುವವನು ಕಿಡಿ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ