ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆ ಪಡು; ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ; ಅವರು ನಿನಗಿಂತ ನೀತಿವಂತರು; ಹೌದು, ನೀನು ನಿನ್ನ ಸಹೋದರಿಗಳನ್ನು ನೀತಿವಂತರೆಂದು ತೋರ್ಪಡಿಸಿ ದ್ದರಿಂದ ನೀನೇ ನಾಚಿಕೆಪಟ್ಟು ನಿನ್ನ ನಿಂದೆಯನ್ನು ಹೊತ್ತುಕೋ.
52ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆ ಪಡು; ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ; ಅವರು ನಿನಗಿಂತ ನೀತಿವಂತರು; ಹೌದು, ನೀನು ನಿನ್ನ ಸಹೋದರಿಗಳನ್ನು ನೀತಿವಂತರೆಂದು ತೋರ್ಪಡಿಸಿ ದ್ದರಿಂದ ನೀನೇ ನಾಚಿಕೆಪಟ್ಟು ನಿನ್ನ ನಿಂದೆಯನ್ನು ಹೊತ್ತುಕೋ.
54ನೀನು ನಿನ್ನ ನಿಂದೆಯನ್ನು ಹೊತ್ತು ಕೊಂಡು ಅವರನ್ನು ಆದರಿಸುವಾಗ ನೀನು ಲಜ್ಜೆಪಡುವಿ, ನಾಚಿಕೆಗೊಳ್ಳುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ