ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.
45ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.
46ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ