ಪರಿಹಾಸ್ಯಮಾಡುವವನನ್ನು ಗದರಿಸುವವನು ತನಗೆ ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು.
5ಬಾ, ನನ್ನ ರೊಟ್ಟಿಯನ್ನು ತಿಂದು ನಾನು ಬೆರಸಿದ ದ್ರಾಕ್ಷಾ ರಸವನ್ನು ಕುಡಿ ಎಂದೂ
6ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.
7ಪರಿಹಾಸ್ಯಮಾಡುವವನನ್ನು ಗದರಿಸುವವನು ತನಗೆ ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ