ಪರಮ ಗೀತ 7:12

ನಾವು ಉದಯದಲ್ಲಿ ಎದ್ದು,ದ್ರಾಕ್ಷೇ ತೋಟಗಳಿಗೆ ಹೋಗಿ, ದ್ರಾಕ್ಷೇ ಬಳ್ಳಿಯು ಬೆಳೆಯುವದೋ? ಅದರ ಎಳೆಗಾಯಿಗಳು ಕಾಣಿ ಸುತ್ತವೋ? ದಾಳಿಂಬರ ಗಿಡಗಳು ಚಿಗುರುತ್ತವೋ ನೋಡುವ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ತೋರಿಸುವೆನು.

ಸಂದರ್ಭದೊಂದಿಗೆ ಓದಿ · ಪರಮ ಗೀತ 7

10ನಾನು ನನ್ನ ಪ್ರಿಯನವಳು; ಅವನ ಇಚ್ಛೆಯು ನನ್ನ ಕಡೆಗಿರುವದು.

11ನನ್ನ ಪ್ರಿಯನೇ, ನಾವು ಹೊಲಕ್ಕೆ ಹೋಗಿ ಗ್ರಾಮಗಳಲ್ಲಿ ವಸತಿಯಾಗಿರುವ ಬಾ.

12ನಾವು ಉದಯದಲ್ಲಿ ಎದ್ದು,ದ್ರಾಕ್ಷೇ ತೋಟಗಳಿಗೆ ಹೋಗಿ, ದ್ರಾಕ್ಷೇ ಬಳ್ಳಿಯು ಬೆಳೆಯುವದೋ? ಅದರ ಎಳೆಗಾಯಿಗಳು ಕಾಣಿ ಸುತ್ತವೋ? ದಾಳಿಂಬರ ಗಿಡಗಳು ಚಿಗುರುತ್ತವೋ ನೋಡುವ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ತೋರಿಸುವೆನು.

13ಓ ನನ್ನ ಪ್ರಿಯನೇ, ದುದಾಯಗಳು ವಾಸನೆಕೊಡುತ್ತವೆ; ನಮ್ಮ ಬಾಗಲುಗಳ ಬಳಿಯಲ್ಲಿ ನಿನಗೋಸ್ಕರ ನಾನು ಇಟ್ಟುಕೊಂಡ ವಿವಿಧ ಹೊಸ ಹಳೇ ರಮ್ಯವಾದ ಫಲಗಳು ಅವೆ.

ಪರಮ ಗೀತ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी