ಕರ್ತನನ್ನೂ ಆತನ ಬಲ ವನ್ನೂ ಆಶ್ರಯಿಸಿರಿ. ಆತನ ಮುಖವನ್ನು ಯಾವಾ ಗಲೂ ಹುಡುಕಿರಿ.
9ಆತನಿಗೆ ಹಾಡಿರಿ, ಆತನನ್ನು ಕೀರ್ತಿಸಿರಿ; ಆತನ ಅದ್ಭುತಗಳ ನ್ನೆಲ್ಲಾ ಧ್ಯಾನಿಸಿರಿ.
10ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ. ಕರ್ತನನ್ನು ಹುಡುಕುವವರ ಹೃದ ಯವು ಸಂತೋಷಿಸಲಿ.
11ಕರ್ತನನ್ನೂ ಆತನ ಬಲ ವನ್ನೂ ಆಶ್ರಯಿಸಿರಿ. ಆತನ ಮುಖವನ್ನು ಯಾವಾ ಗಲೂ ಹುಡುಕಿರಿ.
12ಆತನು ಮಾಡಿದ ಅದ್ಭುತ ಗಳನ್ನೂ ಮಹತ್ಕಾರ್ಯಗಳನ್ನು ಆತನ ನ್ಯಾಯನಿರ್ಣ ಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
13ಆತನ ಸೇವ ಕನಾದ ಇಸ್ರಾಯೇಲಿನ ಸಂತಾನವೇ, ಆತನು ಆದು ಕೊಂಡ ಯಾಕೋಬನ ಮಕ್ಕಳೇ,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ