ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ.
14ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ.
15ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರವಾಗಿರ್ರಿ.
16ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ.
18ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ನ್ಯಾಯಪ್ರಮಾ ಣಕ್ಕೆ ಅಧೀನರಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ