ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿಬಿದ್ದಂಥ ಮತ್ತು ಬೀಳುವಂಥ ಜನಾಂಗದವರಾದ ಇಸ್ರಾಯೇಲ್ಯರ ಮಕ್ಕಳ ಬಳಿಗೆ ನಾನು ನಿನ್ನನ್ನು ಕಳುಹಿಸು ತ್ತೇನೆ; ಅವರೂ ಅವರ ಪಿತೃಗಳೂ ಇಂದಿನ ವರೆಗೂ ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ.
1ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನಿನ್ನ ಪಾದದ ಮೇಲೆ ನಿಲ್ಲು; ನಿನ್ನೊಡನೆ ನಾನು ಮಾತನಾಡುವೆನು ಅಂದನು.
3ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿಬಿದ್ದಂಥ ಮತ್ತು ಬೀಳುವಂಥ ಜನಾಂಗದವರಾದ ಇಸ್ರಾಯೇಲ್ಯರ ಮಕ್ಕಳ ಬಳಿಗೆ ನಾನು ನಿನ್ನನ್ನು ಕಳುಹಿಸು ತ್ತೇನೆ; ಅವರೂ ಅವರ ಪಿತೃಗಳೂ ಇಂದಿನ ವರೆಗೂ ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ