೨ ಸಮುವೇಲನು 24:8

ಹೀಗೆಯೇ ಅವರು ಎಲ್ಲಾ ದೇಶಕ್ಕೆ ಹೋಗಿ ಒಂಭತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 24

6ಅಲ್ಲಿಂದ ಗಿಲ್ಯಾದಿಗೂ ತಖ್ತೀಮ್‌ ಹೊಜೀಯ ದೇಶಕ್ಕೂ ಅಲ್ಲಿಂದ ದಾನ್‌ನಿಗೂ ಅಲ್ಲಿಂದ ಸುತ್ತಿಕೊಂಡು ಚೀದೋನಿಗೂ ಬಂದರು.

7ಅವರು ತೂರಿನ ಭದ್ರ ಸ್ಥಳಕ್ಕೂ ಹಿವ್ವಿಯರ ಕಾನಾ ನ್ಯರ ಎಲ್ಲಾ ಪಟ್ಟಣಗಳಿಗೂ ಅಲ್ಲಿಂದ ಯೆಹೂದದ ದಕ್ಷಿಣಕ್ಕೂ ಬೇರ್ಷೆಬಕ್ಕೂ ಬಂದರು.

8ಹೀಗೆಯೇ ಅವರು ಎಲ್ಲಾ ದೇಶಕ್ಕೆ ಹೋಗಿ ಒಂಭತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು.

9ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನಂದರೆ, ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷ ಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷ ಮಂದಿಯಾಗಿದ್ದರು.

10ಆದರೆ ದಾವೀದನು ಜನರನ್ನು ಲೆಕ್ಕಿಸಿದ ತರು ವಾಯ ಅವನು ತನ್ನ ಹೃದಯದಲ್ಲಿ ತಿವಿಯಲ್ಪಟ್ಟನು. ಆದದರಿಂದ ದಾವೀದನು ಕರ್ತನಿಗೆ--ನಾನು ಮಾಡಿ ದ್ದರಲ್ಲಿ ಮಹಾ ಪಾಪಮಾಡಿದೆನು. ಕರ್ತನೇ, ದಯ ಮಾಡಿ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಬಹಳ ಹುಚ್ಚುತನ ಮಾಡಿದೆನು ಅಂದನು.

೨ ಸಮುವೇಲನು 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी