ಯೇಸು ಅವ ರಿಗೆ--ಬಂದು ಊಟಮಾಡಿರಿ ಅಂದನು; ಆತನು ಕರ್ತನೆಂದು ತಿಳಿದಿದ್ದರಿಂದ--ನೀನು ಯಾರು ಎಂದು ಆತನನ್ನು ಕೇಳಲು ಶಿಷ್ಯರಲ್ಲಿ ಯಾರಿಗೂ ಧೈರ್ಯ ವಿರಲಿಲ್ಲ.
10ಯೇಸು ಅವರಿಗೆ--ನೀವು ಈಗ ಹಿಡಿದ ವಿಾನುಗಳಲ್ಲಿ ಕೆಲ ವನ್ನು ತನ್ನಿರಿ ಅಂದನು.
12ಯೇಸು ಅವ ರಿಗೆ--ಬಂದು ಊಟಮಾಡಿರಿ ಅಂದನು; ಆತನು ಕರ್ತನೆಂದು ತಿಳಿದಿದ್ದರಿಂದ--ನೀನು ಯಾರು ಎಂದು ಆತನನ್ನು ಕೇಳಲು ಶಿಷ್ಯರಲ್ಲಿ ಯಾರಿಗೂ ಧೈರ್ಯ ವಿರಲಿಲ್ಲ.
13ಆಗ ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಕೊಟ್ಟನು; ಹಾಗೆಯೇ ವಿಾನನ್ನೂ ಕೊಟ್ಟನು.
14ಯೇಸು ಸತ್ತವರೊಳಗಿಂದ ಎದ್ದ ಮೇಲೆ ತನ್ನ ಶಿಷ್ಯರಿಗೆ ತನ್ನನ್ನು ತೋರಿಸಿಕೊಂಡದ್ದು ಇದು ಮೂರನೆಯ ಸಾರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ