ಹೋಶೇ 9:8

ಎಫ್ರಾಯಾಮಿನ ಕಾವಲುಗಾ ರನು ನನ್ನ ದೇವರೊಂದಿಗೆ ಇದ್ದನು; ಆದರೆ ಪ್ರವಾ ದಿಯು ತನ್ನ ಎಲ್ಲಾ ದಾರಿಗಳಲ್ಲಿ ಬೇಟೆಯ ಬಲೆಯಾಗಿ ದ್ದಾನೆ; ಅವನ ದೇವರ ಆಲಯದಲ್ಲಿ ಹಗೆತನವು ಉಂಟು.

ಸಂದರ್ಭದೊಂದಿಗೆ ಓದಿ · ಹೋಶೇ 9

6ಅವರು ಹಾಳಾದ ದೇಶವನ್ನು ಬಿಟ್ಟು ಹೋಗುವರು; ಐಗುಪ್ತವು ಅವರನ್ನು ಕೂಡಿಸುವದು, ಮೋಫ್‌ ಪಟ್ಟಣವು ಅವರನ್ನು ಹೂಣುವದು; ಅಪೇಕ್ಷಿ ಸಲ್ಪಟ್ಟ ಅವರ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು. ತುರುಚಿಯ ಗಿಡಗಳು ಅವರನ್ನು ಆವರಿಸಿಕೊಂಡಿವೆ; ಮುಳ್ಳುಗಳು ಅವರ ಗುಡಾರಗಳಲ್ಲಿ ಇರುವವು.

7ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ.

8ಎಫ್ರಾಯಾಮಿನ ಕಾವಲುಗಾ ರನು ನನ್ನ ದೇವರೊಂದಿಗೆ ಇದ್ದನು; ಆದರೆ ಪ್ರವಾ ದಿಯು ತನ್ನ ಎಲ್ಲಾ ದಾರಿಗಳಲ್ಲಿ ಬೇಟೆಯ ಬಲೆಯಾಗಿ ದ್ದಾನೆ; ಅವನ ದೇವರ ಆಲಯದಲ್ಲಿ ಹಗೆತನವು ಉಂಟು.

9ಗಿಬ್ಯದ ದಿನಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ; ಆದದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕಮಾಡಿಕೊಳ್ಳುವನು, ಅವರ ಪಾಪಗಳನ್ನು ವಿಚಾರಿಸುವನು.

10ನಾನು ಅರಣ್ಯದಲ್ಲಿ ದ್ರಾಕ್ಷೆಯ ಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡ ದಲ್ಲಿ ಮೊದಲನೆಯ ಹಣ್ಣುಗಳ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು; ಆದರೆ ಅವರು ಬಾಳ್‌ ಪೆಗೋರಿಗೆ ಹತ್ತಿರ ಬಂದು ನಾಚಿಕೆಯಾದದ್ದಕ್ಕೆ ತಮ್ಮನ್ನು ಪ್ರತ್ಯೇ ಕಿಸಿಕೊಂಡರು; ಅವರು ಪ್ರೀತಿಮಾಡಿದ್ದರ ಹಾಗೆ ಅಸಹ್ಯರಾದರು.

ಹೋಶೇ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी