೨ ಕೊರಿಂಥದವರಿಗೆ 11:19

ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 11

17ನಾನು ಈಗ ಆಡುವ ಮಾತುಗಳನ್ನು ಕರ್ತನ ಮಾತಿನ ಪ್ರಕಾರ ಹೇಳದೆ ಭರವಸದಿಂದ ಹೊಗಳಿಕೊಳ್ಳುವ ಬುದ್ಧಿ ಹೀನನಂತೆ ಆಡುತ್ತೇನೆ.

18ಅನೇಕರು ಶಾರೀರಿಕ ರೀತಿಯಲ್ಲಿ ಹೊಗಳಿಕೊಳ್ಳು ವದರಿಂದ ನಾನೂ ಹೊಗಳಿಕೊಳ್ಳುತ್ತೇನೆ.

19ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ.

20ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿ ಬಿಟ್ಟರೂ ಒಬ್ಬನು ನಿಮ್ಮನ್ನು ಮರುಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ನೀವು ಸಹಿಸಿಕೊಳ್ಳುತ್ತೀರಲ್ಲಾ.

21ನಾವು ಬಲವಿಲ್ಲದವರೋ ಎಂಬಂತೆ ಅವ ಮಾನದ ವಿಷಯವಾಗಿ ನಾನು ಮಾತನಾಡುತ್ತೇನೆ. ಹೇಗಿದ್ದರೂ ಯಾವನಾದರೂ ಧೈರ್ಯವುಳ್ಳವ ನಾಗಿದ್ದರೆ (ನಾನು ಬುದ್ಧಿಹೀನನಂತೆ ಮಾತ ನಾಡುತ್ತೇನೆ) ನಾನು ಸಹ ಧೈರ್ಯವುಳ್ಳವನಾಗಿದ್ದೇನೆ.

೨ ಕೊರಿಂಥದವರಿಗೆ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी