ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು.
12ಇದಲ್ಲದೆ ಪ್ರಧಾನಯಾಜಕರಿಂದ ಅಧಿಕಾರವನ್ನೂ ಆಜ್ಞೆಯನ್ನೂ ಪಡೆದು ದಮಸ್ಕಕ್ಕೆ ನಾನು ಹೋಗುತ್ತಿದ್ದೆನು.
13ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು.
15ಅದಕ್ಕೆ ನಾನು--ಕರ್ತನೇ, ನೀನು ಯಾರು ಎಂದು ಕೇಳಿದೆನು. ಆಗ ಆತನು--ನೀನು ಹಿಂಸೆಪಡಿಸುವ ಯೇಸುವೇ ನಾನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ