ಹೀಗೆ ಆತನು ನನ್ನ ಸಂಗಡ ಮಾತನಾಡಿದಾಗ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನಿಂತುಕೊಳ್ಳುವಂತೆ ಮಾಡಿತು; ಈ ರೀತಿ ನನ್ನ ಸಂಗಡ ಮಾತನಾಡುವದನ್ನು ನಾನು ಕೇಳಿದೆನು.
1ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನಿನ್ನ ಪಾದದ ಮೇಲೆ ನಿಲ್ಲು; ನಿನ್ನೊಡನೆ ನಾನು ಮಾತನಾಡುವೆನು ಅಂದನು.
2ಹೀಗೆ ಆತನು ನನ್ನ ಸಂಗಡ ಮಾತನಾಡಿದಾಗ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನಿಂತುಕೊಳ್ಳುವಂತೆ ಮಾಡಿತು; ಈ ರೀತಿ ನನ್ನ ಸಂಗಡ ಮಾತನಾಡುವದನ್ನು ನಾನು ಕೇಳಿದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ