ಅವರು ಅವರನ್ನು ಕರೆದ ಹಾಗೆಯೇ ಅವರಿಂದ ಹೊರಟು ಹೋದರು; ಅವರು ಬಾಳ್ ದೇವತೆಗಳಿಗೆ ಬಲಿ ಅರ್ಪಿಸಿದರು; ಕೆತ್ತಲ್ಪಟ್ಟ ವಿಗ್ರಹಗಳಿಗೆ ಧೂಪವನ್ನು ಸುಟ್ಟರು.
1ಇಸ್ರಾಯೇಲನು ಮಗುವಾಗಿದ್ದಾಗ ನಾನು ಅವನನ್ನು ಪ್ರೀತಿಮಾಡಿದೆನು, ಮತ್ತು ನನ್ನ ಮಗನನ್ನು ಐಗುಪ್ತದೊಳಗಿಂದ ಕರೆದೆನು.
2ಅವರು ಅವರನ್ನು ಕರೆದ ಹಾಗೆಯೇ ಅವರಿಂದ ಹೊರಟು ಹೋದರು; ಅವರು ಬಾಳ್ ದೇವತೆಗಳಿಗೆ ಬಲಿ ಅರ್ಪಿಸಿದರು; ಕೆತ್ತಲ್ಪಟ್ಟ ವಿಗ್ರಹಗಳಿಗೆ ಧೂಪವನ್ನು ಸುಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ