ಯೇಸು ಅವನಿಗೆ--ನೀವು ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದ ಹೊರತು ನಂಬು ವದೇ ಇಲ್ಲ ಅಂದನು.
48ಯೇಸು ಅವನಿಗೆ--ನೀವು ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದ ಹೊರತು ನಂಬು ವದೇ ಇಲ್ಲ ಅಂದನು.
49ಆಗ ಆ ಪ್ರಧಾನನು ಆತನಿಗೆ--ಅಯ್ಯಾ, ನನ್ನ ಮಗನು ಸಾಯುವದಕ್ಕೆ ಮೊದಲು ಬರಬೇಕು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ