ಇಸ್ರಾಯೇಲ್ ಮಕ್ಕಳು ಪಸ್ಕವನ್ನು ನೇಮಿಸಿದ ಸಮಯ ದಲ್ಲಿ ಆಚರಿಸಬೇಕು.
1ಅವರು ಐಗುಪ್ತ ದೇಶದಿಂದ ಹೊರಟ ಎರಡನೇ ವರುಷದ ಮೊದಲನೆಯ ತಿಂಗಳಿನಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ
2ಇಸ್ರಾಯೇಲ್ ಮಕ್ಕಳು ಪಸ್ಕವನ್ನು ನೇಮಿಸಿದ ಸಮಯ ದಲ್ಲಿ ಆಚರಿಸಬೇಕು.
3ಈ ತಿಂಗಳಿನ ಹದಿನಾಲ್ಕನೇ ದಿವಸದ ಸಾಯಂಕಾಲದಲ್ಲಿ ಅದನ್ನು ಅದರ ಸಮಯ ದಲ್ಲಿ ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರ ವಾಗಿಯೂ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಬೇಕು.
4ಆಗ ಮೋಶೆಯು ಪಸ್ಕವನ್ನು ಆಚರಿಸುವದಕ್ಕೆ ಇಸ್ರಾಯೇಲ್ ಮಕ್ಕಳ ಸಂಗಡ ಮಾತ ನಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ