ಯೆಹೋಶುವನು ಅವರಿಗೆ--ನೀವು ಯೊರ್ದನಿನ ಮಧ್ಯದಲ್ಲಿ ನಿಮ್ಮ ದೇವರಾದ ಕರ್ತನ ಮಂಜೂಷದ ಮುಂದೆ ಇಸ್ರಾಯೇಲ್ ಮಕ್ಕಳ ಗೋತ್ರ ಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿರಿ.
5ಯೆಹೋಶುವನು ಅವರಿಗೆ--ನೀವು ಯೊರ್ದನಿನ ಮಧ್ಯದಲ್ಲಿ ನಿಮ್ಮ ದೇವರಾದ ಕರ್ತನ ಮಂಜೂಷದ ಮುಂದೆ ಇಸ್ರಾಯೇಲ್ ಮಕ್ಕಳ ಗೋತ್ರ ಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿರಿ.
6ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು; ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಈ ಕಲ್ಲುಗಳೇನೆಂದು ಕೇಳಿದಾಗ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ