ಕರ್ತನು ಮೋಶೆ ಆರೋನರೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
1ಕರ್ತನು ಮೋಶೆ ಆರೋನರೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
2ಇಸ್ರಾ ಯೇಲಿನ ಮಕ್ಕಳೊಂದಿಗೆ ಹೇಳಬೇಕಾದದ್ದೇನಂದರೆಯಾವ ಮನುಷ್ಯನಿಗಾದರೂ ಅವರ ಶರೀರದಲ್ಲಿ ಮೇಹಸ್ರಾವ ಇರುವದಾಗಿದ್ದರೆ ಆ ಸ್ರಾವದ ನಿಮಿತ್ತ ವಾಗಿ ಅವನು ಅಶುದ್ಧನಾಗಿರುವನು.
3ಅವನ ಸ್ರಾವ ದಲ್ಲಿ ಅದು ಅವನ ಅಶುದ್ಧತೆಯಾಗಿರುವದು; ಅವನ ಶರೀರವು ತನ್ನ ಸ್ರಾವದಿಂದ ಹರಿಯುವದಾಗಿದ್ದರೂ ತನ್ನ ಸ್ರಾವವು ಅವನ ಶರೀರದಲ್ಲಿ ನಿಂತುಹೋಗಿದ್ದರೂ ಅದು ಅವನ ಅಶುದ್ಧತೆಯಾಗಿರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ