ಈ ಸ್ಥಳದಲ್ಲಿ--ಇವರು ನನ್ನ ವಿಶ್ರಾಂತಿಯಲ್ಲಿ ಸೇರುವದಿಲ್ಲ ಎಂತಲೂ ಆತನು ಹೇಳಿದ್ದಾನೆ.
3ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ಆ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ.
4ಒಂದು ಸ್ಥಳದಲ್ಲಿ ಏಳನೆಯ ದಿವಸವನ್ನು ಕುರಿತು--ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂತಲೂ
5ಈ ಸ್ಥಳದಲ್ಲಿ--ಇವರು ನನ್ನ ವಿಶ್ರಾಂತಿಯಲ್ಲಿ ಸೇರುವದಿಲ್ಲ ಎಂತಲೂ ಆತನು ಹೇಳಿದ್ದಾನೆ.
6ಆದದರಿಂದ ಕೆಲವರು ಅದರಲ್ಲಿ ಪ್ರವೇಶಿ ಸಲೇಬೇಕೆಂಬದು ಇನ್ನೂ ಇರುವದರಿಂದ ಯಾರಿಗೆ ಮೊದಲು ಅದು ಸಾರಲ್ಪಟ್ಟಿತೋ ಅವರು ಅಪ ನಂಬಿಕೆಯ ನಿಮಿತ್ತ ಒಳಗೆ ಪ್ರವೇಶಿಸಲಿಲ್ಲ.
7ತಿರಿಗಿ ಬಹುಕಾಲ ಹೋದನಂತರ ಆತನು ದಾವೀದನ ಬಾಯಿಂದ ಮಾತನಾಡಿ--ಈ ಹೊತ್ತೇ ಎಂದು ಒಂದಾ ನೊಂದು ದಿವಸವನ್ನು ಗೊತ್ತುಮಾಡುತ್ತಾನೆ; ಹೇಗೆಂದರೆ--ನೀವು ಈ ಹೊತ್ತು ಆತನ ಧ್ವನಿಗೆ ಕಿವಿಗೊಟ್ಟರೆ ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ ಎಂದು ಹೇಳುತ್ತಾನಷ್ಟೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ