ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.
7ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ.
8ಅವರ ಅರಸುಗಳನ್ನು ಸಂಕೋಲೆಗಳಿಂದಲೂ ಅವರ ಘನವುಳ್ಳವರನ್ನು ಕಬ್ಬಿ ಣದ ಬೇಡಿಗಳಿಂದಲೂ ಬಂಧಿಸಲಿ;
9ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ