ನಾನು ಎಲ್ಲಾ ಕಾಲಗಳಲ್ಲಿ ಕರ್ತನನ್ನು ಸ್ತುತಿಸುವೆನು; ಆತನ ಸ್ತೋತ್ರವು ಯಾವಾ ಗಲೂ ನನ್ನ ಬಾಯಲ್ಲಿ ಇರುವದು.
1ನಾನು ಎಲ್ಲಾ ಕಾಲಗಳಲ್ಲಿ ಕರ್ತನನ್ನು ಸ್ತುತಿಸುವೆನು; ಆತನ ಸ್ತೋತ್ರವು ಯಾವಾ ಗಲೂ ನನ್ನ ಬಾಯಲ್ಲಿ ಇರುವದು.
2ನನ್ನ ಪ್ರಾಣವು ಕರ್ತನಲ್ಲಿ ಹೊಗಳಿಕೊಳ್ಳುವದು; ಇದನ್ನು ದೀನರು ಕೇಳಿ ಸಂತೋಷಪಡುವರು.
3ನನ್ನ ಸಂಗಡ ಕರ್ತ ನನ್ನು ಘನಪಡಿಸಿರಿ. ನಾವು ಒಟ್ಟಾಗಿ ಆತನ ಹೆಸ ರನ್ನು ಘನಪಡಿಸೋಣ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ