ಅರಸನಾದ ಸೊಲೊಮೋನನು ತನ್ನ ತಾಯಿಗೆ ಪ್ರತ್ಯುತ್ತರವಾಗಿಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷ ಗೈಳನ್ನು ನೀನು ಕೇಳುವದೇನು? ಅವನಿಗೋಸ್ಕರ ರಾಜ್ಯ ವನ್ನು ಕೇಳು, ಅವನು ನನ್ನ ಅಣ್ಣ. ಅವನಿಗೋಸ್ಕರವೂ ಯಾಜಕನಾದ ಎಬ್ಯಾತಾರನಿಗೋಸ್ಕರವೂ ಚೆರೂ ಯಳ ಮಗನಾದ ಯೋವಾಬನಿಗೋಸ್ಕರವೂ ಕೇಳು ಅಂದನು.
21ಅದಕ್ಕವಳು--ಶೂನೇಮ್ಯಳಾದ ಅಬೀಷ ಗೈಳನ್ನು ನಿನ್ನ ಸಹೋದರನಾದ ಅದೋನೀಯನಿಗೆ ಹೆಂಡತಿಯಾಗಿ ಕೊಡಲ್ಪಡಲಿ ಅಂದಳು.
22ಅರಸನಾದ ಸೊಲೊಮೋನನು ತನ್ನ ತಾಯಿಗೆ ಪ್ರತ್ಯುತ್ತರವಾಗಿಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷ ಗೈಳನ್ನು ನೀನು ಕೇಳುವದೇನು? ಅವನಿಗೋಸ್ಕರ ರಾಜ್ಯ ವನ್ನು ಕೇಳು, ಅವನು ನನ್ನ ಅಣ್ಣ. ಅವನಿಗೋಸ್ಕರವೂ ಯಾಜಕನಾದ ಎಬ್ಯಾತಾರನಿಗೋಸ್ಕರವೂ ಚೆರೂ ಯಳ ಮಗನಾದ ಯೋವಾಬನಿಗೋಸ್ಕರವೂ ಕೇಳು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ