ಆದಿಕಾಂಡ 50:22

ಹೀಗೆ ಯೋಸೇಫನೂ ತನ್ನ ತಂದೆಯ ಮನೆ ಯವರೂ ಸಹಿತವಾಗಿ ಐಗುಪ್ತದಲ್ಲಿ ವಾಸಮಾಡಿದರು. ಯೋಸೇಫನು ನೂರ ಹತ್ತು ವರುಷ ಬದುಕಿದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 50

20ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.

21ಹೀಗಿರುವದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ ಎಂದು ಹೇಳಿ ಅವರನ್ನು ಸಂತೈಸಿ ದಯೆಯಿಂದ ಮಾತನಾಡಿದನು.

22ಹೀಗೆ ಯೋಸೇಫನೂ ತನ್ನ ತಂದೆಯ ಮನೆ ಯವರೂ ಸಹಿತವಾಗಿ ಐಗುಪ್ತದಲ್ಲಿ ವಾಸಮಾಡಿದರು. ಯೋಸೇಫನು ನೂರ ಹತ್ತು ವರುಷ ಬದುಕಿದನು.

23ಯೋಸೇಫನು ಎಫ್ರಾಯಾಮಿನ ಮರಿ ಮೊಮ್ಮಕ್ಕ ಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀ ರನ ಮಕ್ಕಳು ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.

24ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.

ಆದಿಕಾಂಡ 50 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी