ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು.
9ಇದಲ್ಲದೆ ದಾವೀದನು--ಅವರ ಊಟವು ಅವರಿಗೆ ಉರ್ಲೂ ಬೋನೂ ಅಭ್ಯಂತರವೂ ಪ್ರತಿಫಲವೂ ಆಗಲಿ.
10ನೋಡದಂತೆ ಅವರ ಕಣ್ಣು ಗಳು ಮೊಬ್ಬಾಗಲಿ; ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರಲಿ ಎಂದು ಅನ್ನುತ್ತಾನೆ.
11ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ