ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.
7ಯೇಸು ತಿರಿಗಿ ಅವರಿಗೆ--ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗ ಲಾಗಿದ್ದೇನೆ.
8ನನಗಿಂತ ಮುಂಚೆ ಬಂದವರೆಲ್ಲರು ಕಳ್ಳರೂ ಸುಲುಕೊಳ್ಳುವವರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.
9ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.
11ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ