ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.
42ಇದಲ್ಲದೆ ಬಾಳ್ಷಾಲಿಷಾದಿಂದ ಒಬ್ಬ ಮನು ಷ್ಯನು ದೇವರ ಮನುಷ್ಯನಿಗೆ ಮೊದಲ ಫಲವಾದ ಜವೆಗೋದಿಯ ಇಪ್ಪತ್ತು ರೊಟ್ಟಿಗಳನ್ನೂ ಕಾಳಿ ನಿಂದ ತುಂಬಿದ ತೆನೆಗಳನ್ನೂ ತಕ್ಕೊಂಡು ಬಂದನು.
43ಆಗ ಅವನು--ಜನರಿಗೆ ಕೊಡು; ಅವರು ತಿನ್ನಲಿ ಅಂದನು. ಆದರೆ ಅವನ ಸೇವಕನು ಇದನ್ನು ನೂರು ಮಂದಿಗೆ ಬಡಿಸುವದು ಹೇಗೆ ಅಂದನು. ಅದಕ್ಕವನು -- ಜನರಿಗೆ ಕೊಡು; ಅವರು ತಿನ್ನಲಿ; ಅವರು ತಿಂದು ಇನ್ನೂ ಉಳಿಸಿ ಬಿಡುವರೆಂದು ಕರ್ತನು ಹೇಳುತ್ತಾನೆ ಅಂದನು.
44ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ