ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಹೆಚ್ಚಿನದು.
21ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.
23ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಹೆಚ್ಚಿನದು.
25ನಿಮ್ಮಲ್ಲಿ ಯಾವನು ಚಿಂತೆ ಮಾಡಿ ತನ್ನ ನೀಳಕ್ಕೆ ಒಂದು ಮೊಳವನ್ನು ಕೂಡಿಸಿ ಯಾನು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ