ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿನ್ನ ದಾರಿಯಲ್ಲಿ ಸ್ಥಿರಪಡಿಸು.
3ನೀನು ನನ್ನ ಹೃದಯವನ್ನು ಶೋಧಿಸಿದ್ದೀ, ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ; ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ. ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ.
4ಮನು ಷ್ಯರ ಕ್ರಿಯೆಗಳ ವಿಷಯವಾಗಿ ನಿನ್ನ ತುಟಿಗಳ ಮಾತಿ ನಿಂದ ನಾಶಮಾಡುವವನ ಹಾದಿಗಳಿಗೆ ನನ್ನನ್ನು ತಪ್ಪಿಸಿ ಕಾಪಾಡಿಕೊಂಡೆನು.
5ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿನ್ನ ದಾರಿಯಲ್ಲಿ ಸ್ಥಿರಪಡಿಸು.
6ಓ ದೇವರೇ, ನನಗೆ ಉತ್ತರ ಕೊಡುವದರಿಂದ ನಾನು ನಿನ್ನನ್ನು ಬೇಡಿಕೊಂಡಿದ್ದೇನೆ; ಯಾಕಂದರೆ ನಿನ್ನ ಕಿವಿಯನ್ನು ನನ್ನ ಕಡೆ ಆಲಿಸಿ ನನ್ನ ಮಾತನ್ನು ಕೇಳು.
7ನಿನ್ನಲ್ಲಿ ಭರವಸವಿಟ್ಟವರ ವಿರೋಧವಾಗಿ ಏಳುವ ದರಿಂದ ನೀನು ನಿನ್ನ ಬಲಗೈಯಿಂದ ರಕ್ಷಿಸುವಾತನೇ, ಆಶ್ಚರ್ಯವಾದ ನಿನ್ನ ಪ್ರೀತಿ ಕರುಣೆಯನ್ನು ತೋರಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ