ಓ ಕುರುಬರೇ, ಗೋಳಿಟ್ಟುಕೂಗಿರಿ; ಮಂದೆಯಲ್ಲಿ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ; ನಿಮ್ಮನ್ನು ಕೊಲ್ಲುವದಕ್ಕೂ ಚದರಿಸುವದಕ್ಕೂ ದಿನಗಳು ತುಂಬಿ ಅವೆ; ಆಗ ನೀವು ರಮ್ಯವಾದ ಪಾತ್ರೆಯ ಹಾಗೆ ಬೀಳುವಿರಿ.
34ಓ ಕುರುಬರೇ, ಗೋಳಿಟ್ಟುಕೂಗಿರಿ; ಮಂದೆಯಲ್ಲಿ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ; ನಿಮ್ಮನ್ನು ಕೊಲ್ಲುವದಕ್ಕೂ ಚದರಿಸುವದಕ್ಕೂ ದಿನಗಳು ತುಂಬಿ ಅವೆ; ಆಗ ನೀವು ರಮ್ಯವಾದ ಪಾತ್ರೆಯ ಹಾಗೆ ಬೀಳುವಿರಿ.
35ಆಗ ಕುರುಬರಿಗೆ ಓಡಿಹೋಗುವದಕ್ಕೂ ಮಂದೆಯ ಪ್ರಮುಖರಿಗೆ ತಪ್ಪಿಸಿಕೊಳ್ಳುವದಕ್ಕೂ ಮಾರ್ಗವಿಲ್ಲದೆ ಹೋಗುವದು.
36ಕುರುಬರ ಕೂಗಿನ ಶಬ್ದವೂ ಮಂದೆಯ ಗೋಳಾಡುವಿಕೆಯೂ ಪ್ರಮುಖರಿಗೆ ಕೇಳ ಲ್ಪಡುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ