ಅರಣ್ಯಕಾಂಡ 32:32

ನಾವು ಯುದ್ಧಕ್ಕೆ ಸಿದ್ಧವಾಗಿ ಕರ್ತನ ಮುಂದೆ ಕಾನಾನ್‌ ದೇಶಕ್ಕೆ ದಾಟಿ ಹೋಗುವೆವು; ಆದರೆ ಯೊರ್ದನ್‌ ನದಿಯ ಈಚೆ ಯಲ್ಲಿರುವ ನಮ್ಮ ಸ್ವಾಸ್ತ್ಯದ ಭಾಗವೇ ನಮಗಿರಲಿ ಎಂದು ಹೇಳಿದರು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 32

30ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟದಿದ್ದರೆ ಅವರು ನಿಮ್ಮೊಳಗೆ ಕಾನಾನ್‌ ದೇಶದಲ್ಲಿ ಸ್ವಾಸ್ತ್ಯವನ್ನು ಹೊಂದಬೇಕು ಅಂದನು.

31ಆಗ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಪ್ರತ್ಯುತ್ತರವಾಗಿ--ಕರ್ತನು ನಿನ್ನ ಸೇವಕರಿಗೆ ಹೇಳಿ ದ್ದಂತೆಯೇ ನಾವು ಮಾಡುವೆವು.

32ನಾವು ಯುದ್ಧಕ್ಕೆ ಸಿದ್ಧವಾಗಿ ಕರ್ತನ ಮುಂದೆ ಕಾನಾನ್‌ ದೇಶಕ್ಕೆ ದಾಟಿ ಹೋಗುವೆವು; ಆದರೆ ಯೊರ್ದನ್‌ ನದಿಯ ಈಚೆ ಯಲ್ಲಿರುವ ನಮ್ಮ ಸ್ವಾಸ್ತ್ಯದ ಭಾಗವೇ ನಮಗಿರಲಿ ಎಂದು ಹೇಳಿದರು.

33ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು.

34ಆಗ ಗಾದನ ಮಕ್ಕಳು ದೀಬೋನ್‌, ಅಟಾರೋತ್‌, ಆರೋಯೇರ್‌,

ಅರಣ್ಯಕಾಂಡ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी