೧ ಸಮುವೇಲನು 7:17

ಅವನು ರಾಮಕ್ಕೆ ತಿರಿಗಿ ಬರುತ್ತಿದ್ದನು. ಯಾಕಂದರೆ ಅಲ್ಲಿ ಅವನ ಮನೆ ಇತ್ತು; ಅಲ್ಲಿ ಇಸ್ರಾಯೇಲಿಗೆ ನ್ಯಾಯ ತೀರಿಸಿ ದನು; ಕರ್ತನಿಗೆ ಅಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 7

15ಇದಲ್ಲದೆ ಸಮುವೇಲನು ತಾನು ಬದುಕಿದ ಎಲ್ಲಾ ದಿವಸಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.

16ಅವನು ಪ್ರತಿವರುಷ ಹೊರಟು ಬೇತೇಲ್‌ ಗಿಲ್ಗಾಲ್‌ ಮಿಚ್ಪೆಯನ್ನೂ ಸುತ್ತಿಕೊಂಡುಹೋಗಿ ಆ ಸ್ಥಳಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.

17ಅವನು ರಾಮಕ್ಕೆ ತಿರಿಗಿ ಬರುತ್ತಿದ್ದನು. ಯಾಕಂದರೆ ಅಲ್ಲಿ ಅವನ ಮನೆ ಇತ್ತು; ಅಲ್ಲಿ ಇಸ್ರಾಯೇಲಿಗೆ ನ್ಯಾಯ ತೀರಿಸಿ ದನು; ಕರ್ತನಿಗೆ ಅಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.

೧ ಸಮುವೇಲನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी