ನಾನು ಬಂದಾಗ (ಹಣ) ಕೂಡಿಸುವದು ಇರದಂತೆ ದೇವರು ಅಭಿವೃದ್ಧಿ ಪಡಿಸಿದ ಪ್ರಕಾರ ವಾರದ ಮೊದಲನೆಯ ದಿನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಹತ್ತಿರ ಕೂಡಿಟ್ಟುಕೊಳ್ಳಲಿ.
1ಪರಿಶುದ್ಧರಿಗೋಸ್ಕರ ಹಣವನ್ನೆತ್ತುವ ವಿಷಯದಲ್ಲಿ ಗಲಾತ್ಯ ಸಭೆಗಳಿಗೆ ನಾನು ಅಪ್ಪಣೆಕೊಟ್ಟಂತೆ ನೀವೂ ಮಾಡಿರಿ.
2ನಾನು ಬಂದಾಗ (ಹಣ) ಕೂಡಿಸುವದು ಇರದಂತೆ ದೇವರು ಅಭಿವೃದ್ಧಿ ಪಡಿಸಿದ ಪ್ರಕಾರ ವಾರದ ಮೊದಲನೆಯ ದಿನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಹತ್ತಿರ ಕೂಡಿಟ್ಟುಕೊಳ್ಳಲಿ.
4ನಾನು ಸಹ ಹೋಗುವದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಹೋಗಬಹುದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ