ಹೀಗೆ--ನಿನ್ನ ಮಗನು ಬದುಕುತ್ತಾನೆ ಎಂದು ಯೇಸು ತನಗೆ ಹೇಳಿದ ಗಳಿಗೆಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು ತಾನೂ ತನ್ನ ಮನೆಯವರೆಲ್ಲರೂ ನಂಬಿದರು.
51ಹೀಗೆ ಅವನು ಹೋಗುತ್ತಿರುವಾಗ ಅವನ ಸೇವಕರು ಅವ ನನ್ನು ಸಂಧಿಸಿ--ನಿನ್ನ ಮಗನು ಬದುಕಿದನು ಎಂದು ಅವನಿಗೆ ಹೇಳಿದರು.
53ಹೀಗೆ--ನಿನ್ನ ಮಗನು ಬದುಕುತ್ತಾನೆ ಎಂದು ಯೇಸು ತನಗೆ ಹೇಳಿದ ಗಳಿಗೆಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು ತಾನೂ ತನ್ನ ಮನೆಯವರೆಲ್ಲರೂ ನಂಬಿದರು.
54ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ