೨ ಕೊರಿಂಥದವರಿಗೆ 8:20

ನಾವು ಪಾರುಪತ್ಯ ಮಾಡುವ ಈ ಸಮೃದ್ಧಿಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ವಿರಬಾರದು.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 8

18ಇದಲ್ಲದೆ ಸುವಾರ್ತೆಯ ವಿಷಯದಲ್ಲಿ ಎಲ್ಲಾ ಸಭೆಗಳಲ್ಲಿಯೂ ಹೆಸರುಗೊಂಡಿದ್ದ ಸಹೋದರನನ್ನು ಅವನ ಜೊತೆ ಯಲ್ಲಿ ಕಳುಹಿಸಿದ್ದೇವೆ.

19ಮಾತ್ರವಲ್ಲದೆ ಈ ಕೃಪಾ ಕಾರ್ಯವು ನಮ್ಮ ಮೂಲಕ ಕರ್ತನ ಮಹಿಮೆಗಾಗಿ ನಡೆಯುವಂತೆ ನಿಮ್ಮ ಸಿದ್ಧಮನಸ್ಸನ್ನು ಪ್ರಕಟಿಸುವದಕ್ಕಾಗಿ ನಮ್ಮ ಜೊತೆಯಲ್ಲಿ ಪ್ರಯಾಣ ಮಾಡುವದಕ್ಕೆ ಇವನು ಸಹ ಸಭೆಗಳಿಂದ ಆರಿಸಲ್ಪಟ್ಟಿದ್ದಾನೆ.

20ನಾವು ಪಾರುಪತ್ಯ ಮಾಡುವ ಈ ಸಮೃದ್ಧಿಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ವಿರಬಾರದು.

21ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ.

22ಅವರ ಸಂಗಡ ನಮ್ಮ ಸಹೋದರನನ್ನು ಕಳುಹಿಸಿದ್ದೇವೆ;ನಾವು ಅನೇಕ ಸಮಯಗಳಲ್ಲಿಯೂ ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತಿಯುಳ್ಳವನೆಂದು ತಿಳುಕೊಂಡಿದ್ದೇವೆ; ಈಗಲಾ ದರೋ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ.

೨ ಕೊರಿಂಥದವರಿಗೆ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी